ಗುಂಬಜ್ ಮಾದರಿಯ ಬಸ್ ನಿಲ್ದಾಣ ವಿವಾದ ಮೈಸೂರಿನಲ್ಲಿ ಸಂಸದ ಪ್ರತಾಪ್ಸಿಂಹ ವಿರುದ್ಧ ಶಾಸಕ ರಾಮದಾಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗೂಗಲ್ ಫೋಟೋ ರಿಲೀಸ್ ಮಾಡಿ, ಸಂಸದರು ಒಡೆಯುತ್ತೀನಿ ಎಂದ ಮೇಲೆ ಕಳಶ ನಿರ್ಮಿಸಿಲ್ಲ. ಕೆಲವರು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಪ್ರತಾಪ್ ಸಿಂಹ ಹೇಳಿರುವಂತೆ ರಾತ್ರೋರಾತ್ರಿ ಕಳಸ ನಿರ್ಮಾಣ ಮಾಡಿಲ್ಲ, ಯಾವುದೇ ಧರ್ಮದ ಆಧಾರದ ಮೇಲೆ ಬಸ್ ನಿಲ್ದಾಣ ನಿರ್ಮಿಸಿಲ್ಲ. ಮೈಸೂರಿನ ಬಸ್ ನಿಲ್ದಾಣಗಳನ್ನ ಮುಸ್ಲಿಂ ಶೈಲಿಯ ಗುಂಬಜ್ಗಳ ಮಾದರಿಯಲ್ಲಿ ನಿರ್ಮಾಣ ಮಾಡಲಾಗಿದೆ