ಬೆಂಗಳೂರು : ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕಿಮ್ಮನೆ ರತ್ನಾಕರ್ ಅವರ ಹೆಸರಿಗೆ ಮಸಿ ಬಳಿಯುವ ಪ್ರಯತ್ನ ಮಾಡುತ್ತಿದ್ದಾರೆ.ಅವರನ್ನು ಈ ಕೂಡಲೇ ಸಂಪುಟದಿಂದ ವಜಾ ಗೊಳಿಸಬೇಕು ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು ಆಗ್ರಹಿಸಿದ್ದಾರೆ.ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ರಮೇಶ್ ಬಾಬು ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಆರಗ ಜ್ಞಾನೇಂದ್ರ ಅವರು ತೀರ್ಥಹಳ್ಳಿಯಲ್ಲಿ 4 ಬಾರಿ ಸೋತಿದ್ದು, ಈಗ 4