ಚಿಲುಮೆ ಸಂಸ್ಥೆಯಿಂದ ಮತಪಟ್ಟಿ ಅಕ್ರಮ ಪ್ರಕರಣ ವಿಚಾರಕ್ಕೆ ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಅವರನ್ನು ಅಮಾನತು ಮಾಡಬೇಕು ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ಮಾಜಿ ಎಂಎಲ್ಸಿ ರಮೇಶ್ ಬಾಬು ಪತ್ರ ಬರೆದಿದ್ದಾರೆ. ಈ ಕುರಿತು ಮಾತನಾಡಿ ಸೆಕ್ಷನ್ 32 ಆರ್ ಪಿ ಆಕ್ಟ್ 1950 ಅಡಿಯಲ್ಲಿ ಚುನಾವಣಾ ಅಧಿಕಾರಿ ಅಕ್ರಮ ಗಳಲ್ಲಿ ಶಾಮೀಲಾದರೆ ಅವರ ವಿರುದ್ಧ ಕ್ರಮಕ್ಕೆ ಅವಕಾಶ ಇದೆ. ತುಷಾರ್ ಗಿರಿನಾಥ್ ಅವರು ಮುಖ್ಯ ಮಂತ್ರಿ ಗಳ ನಿರ್ದೇಶನ