ರಮೇಶ್ ಜಾರಕಿಹೋಳಿ ರಾಜೀನಾಮೆ ವಿಚಾರ ಕೇವಲ ಡೆಡ್ ಲೈನ್ ಅಷ್ಟೇ. ಹಿಂದೆ ಕೊಟ್ಟಂತೆ ಈಗಲೂ ಇನ್ನೊಂದು ಡೆಡ್ ಲೈನ್ ಕೊಡ್ಟಿದ್ದಾರೆ ಅಷ್ಟೇ. ಹೀಗಂತ ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ.ಜಾರಕಿಹೊಳಿ ನಡೆ ಪರಿಣಾಮ ನಮ್ಮ ಉಪ ಚುನಾವಣೆ ಮೇಲೆನೂ ಆಗೋದಿಲ್ಲ. ಚಿಂಚೋಳಿ ಉಪಚುನಾವಣೆಯಲ್ಲಿ ಗೆಲುವು ನಮ್ಮದೇ. ಉಮೇಶ್ ಜಾಧವ್ ಹೇಗೆ ಪಕ್ಷ ಬಿಟ್ಟು ಹೋಗಿದಾರೆ ಅಂತಾ ಎಲ್ರಿಗೂ ಗೊತ್ತು. ಪ್ರಾಮಾಣಿಕ ಆಡಳಿತ ಕೊಡ್ತೀವಿ ಅನ್ನೋ ಮೋದಿ ಇದರ ಬಗ್ಗೆ ಏನಂತಾರೆ..? ಎಂದರು.ಬಜೆಟ್