ಬೆಳಗಾವಿ : ಕೊನೆಗೂ ಪ್ರತ್ಯೇಕ್ಷರಾದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಮಾಧ್ಯಮದವರ ಮೇಲೆ ಪುಲ್ ಗರಂ ಆಗಿದ್ದಾರೆ. ರಮೇಶ್ ಜಾರಕಿಹೊಳಿ ಅವರು ಇಂದು ಗೋಕಾಕ್ ಮಿಲ್ ನಲ್ಲಿರುವ ಮೈದಾನದಲ್ಲಿ ಬ್ಯಾಡ್ಮಿಂಟನ್ ಆಡಿ ನಿವಾಸಕ್ಕೆ ಹಿಂದಿರುಗುವಾಗ ಮಾಧ್ಯಮಗಳ ಮುಂದೆ ಕಾಣಿಸಿಕೊಂಡರು. ಆ ವೇಳೆ ಮಾಧ್ಯಮದವರು ಅವರ ಮುಂದಿನ ರಾಜಕೀಯ ನಿಲುವುಗಳ ಬಗ್ಗೆ ಕೇಳಲು ಮುಂದಾದಾಗ ಮಾಧ್ಯಮದವರಿಗೆ ಬಾಯಿ ಬಂದಂತೆ ಬೈದಿದ್ದಾರೆ. ಒದಿಯಬೇಕು ನಿಮ್ಮನ್ನ ಜಾಡಿಸಿ ಒದಿಯಬೇಕು. ಹುಚ್ಚರು ಇದ್ದೀರಿ ನೀವು,