ಬೆಳಗಾವಿ : ಬಿಜೆಪಿ ಸದಸ್ಯ ಆಯೋಜಿಸಿದ್ದ ಭೊಜನ ಕೂಟದಲ್ಲಿ ಕಾಂಗ್ರೆಸ್ ಸಚಿವ ರಮೇಶ್ ಜಾರಕಿಹೊಳಿ ಭಾಗಿಯಾಗುವುದರ ಮೂಲಕ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದಾರೆ. ಮಂಗಳವಾರ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದಿದ್ದ ಶಾಸಕಾಂಗ ಪಕ್ಷದ ಸಭೆಗೆ ರಮೇಶ್ ಜಾರಕಿಹೊಳಿ ಪಾಲ್ಗೊಳ್ಳಲಿಲ್ಲ, ಹಾಗೇ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಗೂ ಬಾರದೇ ದೂರ ಉಳಿದಿದ್ದರು. ಅಲ್ಲದೇ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಆಯೋಜಿಸಿದ್ದ ಭೊಜನ ಕೂಟದಲ್ಲಿ ಪಾಲ್ಗೊಳ್ಳದ ರಮೇಶ್ ಜಾರಕಿಹೊಳಿ ಬಿಜೆಪಿ ಪರಿಷತ್