ಬೆಳಗಾವಿ : ಶಾಸಕ ಸತೀಶ್ ಗೆ ಗೋಕಾಕ್ ಕ್ಷೇತ್ರದ ಜನರು ಬುದ್ಧಿ ಕಲಿಸುತ್ತಾರೆ ಎಂದು ಶಾಸಕ ಸತೀಶ್ ಜಾರಕಿಹೊಳಿ ವಿರುದ್ಧ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ಅಂಬಿರಾವ್ ಪಾಟೀಲ್ ವಿರುದ್ಧ ಆರೋಪ ಮಾಡಿದ ಶಾಸಕ ಸತೀಶ್ ಜಾರಕಿಹೊಳಿ ವಿರುದ್ಧ ಆಕ್ರೋಶಗೊಂಡ ರಮೇಶ್ ಜಾರಕಿಹೊಳಿ, ಸತೀಶ್ ಹತಾಷೆಯಿಂದ ಅಂಬಿರಾವ್ ವಿರುದ್ಧ ಮಾತನಾಡುತ್ತಿದ್ದಾರೆ. ಅಂಬಿರಾವ್ ಕ್ಷೇತ್ರದ ಜನರ ವಿಶ್ವಾಸವನ್ನು ಗಳಿಸಿದ್ದಾರೆ. ಅಂಬಿರಾವ್ ವಿರುದ್ಧ ಆರೋಪ ಸಾಬೀತಾದರೆ ಅಂದೇ ಆತನನ್ನು ಆ