ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿರುವ ಯುವತಿ ಮನೆಯಲ್ಲಿ ಲಕ್ಷಗಟ್ಟಲೆ ಹಣವನ್ನು ಎಸ್ ಐಟಿ ತಂಡ ವಶಪಡಿಸಿಕೊಂಡಿದೆ ಎನ್ನಲಾಗಿದೆ.