ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣದಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಡಿಸಿಪಿ ಎಂ.ಎನ್. ಅನುಚೇತ್, ಇನ್ಸ್ಪೆಕ್ಟರ್ ಮಾರುತಿ ಬಿ. ವಿರುದ್ಧದ ತನಿಖೆಗೆ ಮಧ್ಯಂತರ ತಡೆ ನೀಡಲಾಗಿದೆ.ರಮೇಶ್ ಜಾರಕಿಹೊಳಿ ಕೇಸ್ನ ತನಿಖೆ ಮುಕ್ತಾಯವಾಗಿದೆ. ಅಂತಿಮ ವರದಿ ಸಲ್ಲಿಸಲು ಅನುಮತಿ ಕೋರಲಾಗಿದೆ. ಪೊಲೀಸ್ ಅಧಿಕಾರಿಗಳ ವಿರುದ್ಧದ ತನಿಖೆ ಆದೇಶಕ್ಕೆ ತಡೆ ನೀಡಬೇಕೆಂದು ಹೈಕೋರ್ಟ್ಗೆ ಎಸ್ಪಿಪಿ ಪ್ರಸನ್ನ ಕುಮಾರ್ ಮನವಿ ಮಾಡಿದ್ದರು. ಈ ವಿಚಾರಣೆ ನಡೆಸಿದ ಹೈಕೋರ್ಟ್ 8ನೇ ಎಸಿಎಂಎಂ