ಬೆಂಗಳೂರು: ಶಾಸಕ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿಯಲ್ಲಿರುವ ಯುವತಿ ಹಾಗೂ ಆಕೆಯ ಪ್ರಿಯಕರನನ್ನು ಎಸ್ ಐಟಿ ತಂಡ ವಶಕ್ಕೆ ಪಡೆದುಕೊಂಡಿದೆ. ಸಿಡಿ ಪ್ರಕರಣ ಬಯಲಾಗುತ್ತಿದ್ದಂತೇ ನೆರೆ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಯುವತಿ ಮೊನ್ನೆ ಸಾಮಾಜಿಕ ಜಾಲತಾಣದ ಮೂಲಕ ವಿಡಿಯೋ ಸಂದೇಶ ನೀಡಿದ್ದಳು. ಇದಾದ ಬಳಿಕ ಎಸ್ ಐಟಿ ತಂಡ ತನಿಖೆ ಚುರುಕುಗೊಳಿಸಿದ್ದು, ಆಕೆಯನ್ನು ಹೈದರಾಬಾದ್ ನ ಪರಿಚಯಸ್ಥರ ಮನೆಯಿಂದ ವಶಕ್ಕೆ ಪಡೆದಿದ್ದಾರೆ. ಜೊತೆಗೆ ಆಕೆಯ ಪ್ರಿಯಕರನನ್ನೂ ಬಂಧಿಸಲಾಗಿದೆ. ಯುವತಿ ಬಳಿಯಿದ್ದ ಮೊಬೈಲ್,