ಬೆಂಗಳೂರು: ಶಾಸಕ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿಯಲ್ಲಿ ಕಾಣಿಸಿಕೊಂಡಿದ್ದ ಯುವತಿ ತನ್ನ ಪ್ರಿಯಕರನ ಜೊತೆ ಮದುವೆಗೆ ಸಿದ್ಧಳಾಗಿದ್ದಳು ಎನ್ನಲಾಗಿದೆ. ವಿಜಯಪುರದ ಯುವತಿ ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಳು. ಐದು ವರ್ಷಗಳಿಂದ ಆಕೆಗೆ ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಒಬ್ಬ ಯುವಕನೊಂದಿಗೆ ಪ್ರೇಮ ಸಂಬಂಧವಿತ್ತು. ಇನ್ನು ಕೆಲವು ದಿನಗಳ ಬಳಿಕ ಆತನೊಂದಿಗೆ ಮದುವೆಗೂ ಸಿದ್ಧಳಾಗಿದ್ದಳು.ಸಿಡಿ ಪ್ರಕರಣ ಬಯಲಾಗುತ್ತಿದ್ದಂತೇ ರಾಜ್ಯ ಬಿಟ್ಟು ತಲೆಮರೆಸಿಕೊಂಡಿದ್ದ ಯುವತಿ ತನ್ನ ಮನೆ ಮಾಲಿಕರಿಗೆ ಫೋನ್ ಮಾಡಿ ತನ್ನಿಂದಾಗಿ ನಿಮಗೆ