ದಿಢೀರ್ ಸುದ್ದಿಗೋಷ್ಟಿ ಕರೆದು ಮಾತನಾಡಿದ ರಮೇಶ್ ಜಾರಕಿಹೊಳಿ ಅವರು ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನೇ ಟಾರ್ಗೆಟ್ ಮಾಡಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.