ಬೆಳಗಾವಿಯಿಂದ ನಿನ್ನೆ ತಡರಾತ್ರಿ ಬೆಂಗಳೂರಿಗೆ ವಾಪಸು ಆದ ರಮೇಶ್ ಜಾರಕಿಹೊಳಿ ಮತ್ತೆ ಒಬ್ಬಂಟಿ ಆಗಿದ್ದಾರೆ ಎನ್ನೋ ಮಾತು ಕೇಳಿಬರುತ್ತಿವೆ.ಮನೆ ಬಿಟ್ಟು ಹೊರಬಾರದ ರಮೇಶ್ ಜಾರಕಿಹೊಳಿಯನ್ನು ಭೇಟಿ ಮಾಡಲು ಯಾವುದೇ ಶಾಸಕರು ಆಗಮಿಸಿಲ್ಲ. ಕೊನೆಯ ವಾರ ಮನವೊಲಿಸಲು ಬಂದಿದ್ದ ಸಂಸದ ಬಿ.ವಿ ನಾಯಕ್ ಗೆ ಈಗಾಗಲೇ ಒಂದು ಹೆಜ್ಜೆ ಮುಂದಿಟ್ಟಿದ್ದೇನೆ. ನನ್ನ ನಿರ್ಧಾರ ಬದಲಾಗಲ್ಲ ಅಂತ ಹೇಳಿ ಕಳಿಸಿದ್ರು. ಅದೇ ಗುಂಗಿನಲ್ಲಿಯೇ ಇದ್ದಾರೆ ರಮೇಶ್ ಜಾರಕಿಹೊಳಿ. ಬೆಂಗಳೂರಿಗೆ ಬಂದ ರಮೇಶ್ ಗೆ