ಬೆಂಗಳೂರು: ಎಸ್ ಐಟಿ ತನಿಖಾಧಿಕಾರಿಗಳು ರಾಜಕೀಯ ಪ್ರಭಾವಕ್ಕೊಳಗಾಗಿದ್ದಾರೆ ಎಂಬ ಸಿಡಿ ಲೇಡಿಯ ಆರೋಪಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಪರ ವಕೀಲರು ತಿರುಗೇಟು ನೀಡಿದ್ದಾರೆ. ಎಸ್ ಐಟಿ ಪರ ಯುವತಿ ಪರ ವಕೀಲರು ಒತ್ತಡ ಹೇರುವ ಯತ್ನ ನಡೆಸುತ್ತಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಪರ ವಕೀಲ ಶ್ಯಾಮ್ ಸುಂದರ್ ಆರೋಪಿಸಿದ್ದಾರೆ.ಇಂದು ಯುವತಿ ಮತ್ತು ರಮೇಶ್ ಜಾರಕಿಹೊಳಿಗೆ ಎಸ್ ಐಟಿ ತಂಡ ತನಿಖೆಗೆ ಬರುವಂತೆ ಸೂಚನೆ ನೀಡಿತ್ತು. ಅದರ ಬೆನ್ನಲ್ಲೇ ಎರಡೂ ಪಾರ್ಟಿಗಳೂ