ಬೆಂಗಳೂರು: ಯುವತಿಯೊಬ್ಬಳಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯವೆಸಗಿದ್ದಾರೆಂಬ ಆರೋಪಕ್ಕೊಳಗಾಗಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಈಗ ನಾಪತ್ತೆಯಾಗಿದ್ದಾರೆ. ವಿವಾದದ ಬಳಿಕ ಸಚಿವರು ಸಾರ್ವಜನಿಕವಾಗಿ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಈ ನಡುವೆ ರಾಸಲೀಲೆಯ ವಿಡಿಯೋ ಬಹಿರಂಗವಾಗುತ್ತಿದ್ದಂತೇ ಅವರ ರಾಜೀನಾಮೆಗೆ ಒತ್ತಾಯ ಕೇಳಿಬರುತ್ತಿದೆ. ಮೂಲಗಳ ಪ್ರಕಾರ ಅವರು ಇಂದೇ ಸಿಎಂ ಭೇಟಿಯಾಗಿ ರಾಜೀನಾಮೆ ಸಲ್ಲಿಸುವ ಸಾಧ್ಯತೆಯೂ ಇದೆ.ಸಚಿವರ ರಾಸಲೀಲೆ ವಿಡಿಯೋ ಬಹಿರಂಗವಾದ ಬಗ್ಗೆ ಹೈಕಮಾಂಡ್ ಗೂ ವರದಿ ಸಲ್ಲಿಸುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್