ಬೆಂಗಳೂರು: ಸಿಡಿ ಲೇಡಿ ನ್ಯಾಯಾಲಯದ ಮುಂದೆ ಹಾಜರಾಗುತ್ತಿದ್ದಂತೇ ಇತ್ತ ಶಾಸಕ ರಮೇಶ್ ಜಾರಕಿಹೊಳಿ ದೇವರ ಮೊರೆ ಹೋಗಿದ್ದಾರೆ. ಸಿಡಿ ಲೇಡಿಯ ಆರೋಪಗಳ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಬಂಧನದ ಭೀತಿಯಲ್ಲಿದೆ. ನಿನ್ನೆ ಬೆಳಿಗ್ಗೆಯೇ ಬೆಳಗಾವಿಗೆ ತೆರಳಿದ್ದ ರಮೇಶ್ ಜಾರಕಿಹೊಳಿ ಸಂಜೆ ಕೊಲ್ಲಾಪುರದ ಮಹಾಲಕ್ಷ್ಮಿ ದೇವಾಲಯಕ್ಕೆ ಭೇಟಿ ಮಾಡಿ ಈ ಪ್ರಕರಣ ತಮಗೆ ಯಾವುದೇ ತೊಂದರೆಯಾಗದಂತೆ ಪ್ರಾರ್ಥನೆ ನಡೆಸಿದ್ದಾರೆ.ಸ್ವತಃ ಯುವತಿಯೇ ಬಂದು ತನಗಾದ ಅನ್ಯಾಯ ಹೇಳಿಕೊಂಡ ಮೇಲೂ ರಮೇಶ್ ಜಾರಕಿಹೊಳಿಯವರನ್ನು ಯಾಕೆ ಬಂಧಿಸಿಲ್ಲ