ಲೋಕಸಭಾ ಚುನಾವಣೆಯಲ್ಲಿ ಯಾರೇ ನಿಂತರೂ ಗೆಲುವು ಸಾಧಿಸ್ತಾರೆ. ರಮೇಶ ಜಿಗಜಿಣಗಿ ಕೇಂದ್ರ ಸಚಿವರಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.ವಿಜಯಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ B.S. ಯಡಿಯೂರಪ್ಪ ಹೇಳಿಕೆ ನೀಡಿದ್ದು, ಲೋಕಸಭಾ ಚುನಾವಣೆಯಲ್ಲಿ ಯಾರೇ ನಿಂತರೂ ಗೆಲುವು ಸಾಧಿಸ್ತಾರೆ. ವಿಜಯಪುರದಲ್ಲಿ ಮುಂದೆ ಕೂಡ ರಮೇಶ ಜಿಗಜಿಣಗಿ ಅವರಿಗೆ ಟಿಕೆಟ್ ಕೊಡ್ತಾರೆ. ರಮೇಶ ಜಿಗಜಿಣಗಿನೇ ಮತ್ತೆ ಗೆಲ್ಲುತ್ತಾರೆ ಎಂದರು. ರಮೇಶ ಜಿಗಜಿಣಗಿ 1 ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರದಿಂದ ಗೆದ್ದು ಬರುತ್ತಾರೆ