ಕೋಲಾರ : ಮೈತ್ರಿ ಸರ್ಕಾರದ ಪತನದ ಬಳಿಕ ಕಾಂಗ್ರೆಸ್ ಶಾಸಕರೆಲ್ಲರೂ ಅಧಿಕಾರ ಕಳೆದುಕೊಂಡು ಆಡಳಿತ ಪಕ್ಷವನ್ನು ಟೀಕಿಸುವುದರಲ್ಲಿ ನಿರತರಾಗಿದ್ದರೆ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಮಾತ್ರ ರಾಜಕೀಯದಿಂದ ಕೊಂಚ ದೂರ ಉಳಿದಿದ್ದಾರೆ.