ಬೆಂಗಳೂರು : ಜಿ.ಪರಮೇಶ್ವರ್ ಅವರ ಪಿ ಎ ರಮೇಶ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಕಿರುಕುಳವೇ ಕಾರಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2-3 ದಿನಗಳಿಂದ ವಿಚಾರಣೆಯ ನೆಪದಲ್ಲಿ ಐಟಿ ಅಧಿಕಾರಿಗಳು ರಮೇಶ್ ಕಿರುಕುಳ ನೀಡಿದ್ದಾರೆ. ಈ ಕಿರುಕುಳ ಸಹಿಸದೆ ಅವರು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಇದು ನಿಜವಾದರೆ ಅವರ ಆತ್ಮಹತ್ಯೆಗೆ ಐಟಿ ಅಧಿಕಾರಿಗಳೇ ಹೊಣೆ ಎಂದು ಕಿಡಿಕಾರಿದ್ದಾರೆ. ಐಟಿ ಅಧಿಕಾರಿಗಳು ದಾಳಿ ನಡೆಸುತ್ತಿರುವುದು