ಬೆಂಗಳೂರು- ರಾಮೇಶ್ವರ ಕೆಫೆ ಸ್ಫೋಟ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡ್ತಿಲ್ಲ.ಜವಾಬ್ದಾರಿಯುತ ವಿಪಕ್ಷ ಆಗಿ ಸರ್ಕಾರಕ್ಕೆ ಸಹಕಾರ ಕೊಡೋದಾಗಿ ನಿನ್ನೆ ಹೇಳಿದ್ದೇವೆ ಆದ್ರೆ ಕಾಂಗ್ರೆಸ್ ಸಚಿವರ ಹೇಳಿಕೆಗಳನ್ನು ನೋಡಿದರೆ ಸರ್ಕಾರದ ಮೇಲೆ ಜನರಿಗೆ ನಂಬಿಕೆ ಬರಲ್ಲ ಎಂದು ವಿಜಯೇಂದ್ರ ಹೇಳಿದ್ದಾರೆ. ಇನ್ನೂ ಪಾಕ್ ಪರ ಘೋಷಣೆ ಪ್ರಕರಣದಲ್ಲಿ ಸಚಿವರ ಹೇಳಿಕೆಗಳು ಯಾವ ರೀತಿ ಇದ್ದವು?ನಾಲ್ಕೈದು ದಿನ ಆದರೂ ಎಫ್ಎಸ್ಎಲ್ ವರದಿ ಬಂದಿಲ್ಲ ಅಂತಿದ್ದಾರೆ.ಎಫ್ಎಸ್ಎಲ್ ವರದಿ ಬಂದಿಲ್ಲ ಅಂತ ಸಿಎಂ ಮೈಸೂರಲ್ಲಿ