ಆನೇಕಲ್: ಮಾಜಿ ಗೃಹ ಸಚಿವ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿಯವರಿಗೆ ಸಚಿವ ಸ್ಥಾನ ತಪ್ಪಿದ್ದಕ್ಕಾಗಿ ರೆಡ್ಡಿ ಸಮುದಾಯದಿಂದ ಭಾರಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.