ಮಹಾಮಳೆಗೆ ರೇಷ್ಮೆನಗರಿ ರಾಮನಗರ ಅಕ್ಷರಶಃ ತತ್ತರಿಸಿದೆ. ಇತಿಹಾಸದಲ್ಲೇ ಕಂಡುಕೇಳರಿಯದ ರೀತಿಯಲ್ಲಿ ಜಲಪ್ರಳಯವಾಗಿದ್ದು ಅಪಾರ ಪ್ರಮಾಣದ ಆಸ್ತಿಪಾಸ್ತಿ, ಜನಜಾನುವಾರುಗಳಿಗೆ ಹಾನಿಯಾಗಿದೆ.