ಬಳ್ಳಾರಿಯಲ್ಲಿ ಇಂದು ‘ಭಾರತ್ ಜೋಡೋ’ ಪಾದಯಾತ್ರೆ ನಡೆಯುತ್ತಿದೆ. ಪಾದಯಾತ್ರೆ ಬಳಿಕ ಸಮಾವೇಶ ನಡೆಯಲಿದೆ. ಈ ಬೆನ್ನಲ್ಲೆ ‘ಜೋಡೋ’ ಪಾದಯಾತ್ರೆ ಬಗ್ಗೆ ಸಚಿವ ಶ್ರೀರಾಮುಲು ವ್ಯಂಗ್ಯ ಮಾಡಿದ್ದಾರೆ. ಕಾಂಗ್ರೆಸ್ನ ‘ತೋಡೋ’ ಯಾತ್ರೆಗೆ ಸುಸ್ವಾಗತ ಕೋರಿ ವ್ಯಂಗ್ಯವಾಡಿದ್ದಾರೆ. 1999 ರ ಲೋಕಸಭಾ ಚುನಾವಣೆ ವೇಳೆ ಅಮೇಥಿಯಲ್ಲಿ ಸೋಲಬಹುದು ಎಂಬ ಭೀತಿಯಿಂದ ಬಳ್ಳಾರಿಗೆ ಓಡೋಡಿ ಬಂದು ರಾಜಕೀಯ ಪುನರ್ ಜನ್ಮ ಪಡೆದಿದ್ದಕ್ಕೆ ಪ್ರತಿಯಾಗಿ, ಜಿಲ್ಲೆಯ ಜನತೆಗೆ ಚೂರಿ ಹಾಕಿ ಹೋಗಿದ್ದ ಕಾಂಗ್ರೆಸ್ ಪಕ್ಷದ ಭಾರತ್