ಸರ್ಕಾರದಲ್ಲಿ ಉದ್ಯೋಗ ಪಡೆಯಲು ಮಂಚ ಹತ್ತಬೇಕು ಎಂಬ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ರಾಜ್ಯಾದ್ಯಂತ ಟೀಕೆ ವ್ಯಕ್ತವಾಗುತ್ತಿದೆ. ಬಳ್ಳಾರಿಯಲ್ಲಿ ಖರ್ಗೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸಚಿವ ಶ್ರೀರಾಮುಲು, ಪ್ರಿಯಾಂಕ್ ಖರ್ಗೆ ತಮ್ಮ ತಂದೆಯ ಸಂಸ್ಕಾರವನ್ನು ಬೆಳೆಸಿಕೊಳ್ಳಲಿ ಎಂದು ವಾಗ್ದಾಳಿ ನಡೆಸಿದ್ದಾರೆ..ಲಂಚ, ಮಂಚ ಅಂತ ಹೇಳುವುದು ಹೀನಾಯ ಸಂಸ್ಕೃತಿಯನ್ನು ತೋರಿಸುತ್ತದೆ. ಈ ಹೇಳಿಕೆಯು ಕಾಂಗ್ರೆಸ್ ಪಕ್ಷದ ಹೀನಾಯ ಸಂಸ್ಕೃತಿಯನ್ನ ತೋರಿಸುತ್ತದೆ. ಪ್ರಿಯಾಂಕ್ ಖರ್ಗೆ ಸಂಸ್ಕಾರವಂತ ಅಂತ ಅಂದುಕೊಂಡಿದ್ದೆ. ಈ ಹಿಂದೆ