ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ಶ್ರೀ ರಾಮುಲು ಟ್ವೀಟ್ ಮಾಡಿ ವಾಗ್ದಾಳಿ ನೆಡೆಸಿದ್ದಾರೆ. ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು. ದಾಸಶ್ರೇಷ್ಠ ಶ್ರೀ ಪುರಂದರದಾಸರು ಮಾಜಿ ಸಿ.ಎಂ. ಸಿದ್ದರಾಮಯ್ಯನಂತವರನ್ನು ನೋಡಿಯೇ ಈ ಪದವನ್ನು ಬರೆದಿದ್ದರೆ ಅಚ್ಚರಿಯಿಲ್ಲ. ಏಕೆಂದರೆ ನೀವು ಜೀವನದಲ್ಲಿ ಇನ್ನೊಬ್ಬರನ್ನು ಮುಗಿಸಿಯೇ ಮೇಲಕ್ಕೆ ಬಂದ ಮಹಾಪುರುಷ ತಾವಲ್ಲವೇ? ಸುಳ್ಳೇ ನಮ್ಮ ಮನೆದೇವರು ಎಂಬುದನ್ನು ನಿಮ್ಮನ್ನು ನೋಡಿ ಕಲಿಯಬೇಕು. ಏಕೆಂದರೆ ನೀವು ಹೇಳುವುದು ಒಂದು, ಮಾಡುವುದು ಇನ್ನೊಂದು