ಬೆಂಗಳೂರು : ಮಾಜಿ ಸಂಸದೆ ಮತ್ತು ಎಐಸಿಸಿ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಮೇಲೆ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಕಾಂಗ್ರೆಸ್ ಐಟಿ ಸೆಲ್ ನಲ್ಲಿ ಮಹಿಳಾ ಸಿಬ್ಬಂದಿಯೊಬ್ಬರು ಐಟಿ ಸೆಲ್ ಸದಸ್ಯ ಚಿರಾಗ್ ಪಟ್ನಾಯಕ್ ಹಲವು ಬಾರಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪ ಮಾಡಿದ್ದರು. ಆದರೆ ಈ ಬಗ್ಗೆ ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ತೆ ರಮ್ಯಾ ಅವರ ಬಳಿ ದೂರು ಕೊಟ್ಟರೂ ಕೂಡ ಲೈಂಗಿಕ ಕಿರುಕುಳ ನೀಡಿದ್ದ