ಸ್ಯಾಂಡಲ್ ವುಡ್ ಕ್ವೀನ್ ನಟಿ, ಮಾಜಿ ಸಂಸದೆ ರಮ್ಯಾ ಸದ್ಯ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣಗಳ ಹೊಣೆ ಹೊತ್ತಿದ್ಧಾರೆ. ಪ್ರತಿಯೊಂದು ಬೆಳವಣಿಗೆಗಳ ಬಗ್ಗೆ ಟ್ವೀಟ್ ಮಾಡುವ ರಮ್ಯಾ ಈ ಬಾರಿ ಪ್ರಧಾನಿ ಮೋದಿ ಅವರ ವಿದೇಶ ಪ್ರವಾಸದ ಬಗ್ಗೆ ಟ್ವಿಟ್ ಮಾಡಿದ್ದಾರೆ.