ಮೈಸೂರು : ಮಾಜಿ ಸಂಸದೆ, ನಟಿ ರಮ್ಯಾ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿರೋಧಿಸಲು ಹೋಗಿ ಎಡವಟ್ಟು ಮಾಡಿಕೊಂಡ ಘಟನೆ ಗುರುವಾರ (ಇಂದು ) ಸಂಭವಿಸಿದೆ. ಇಂದು ಪ್ರಧಾನಿ ಮೋದಿ ಅವರು ಚೆನ್ನೈನ ಡಿಫೆನ್ಸ್ ಎಕ್ಸ್ ಫೋ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತಮಿಳುನಾಡಿಗೆ ಆಗಮಿಸಿದ್ದ ವೇಳೆ ಕಾವೇರಿ ನಿರ್ವಣಾ ಮಂಡಳಿ ರಚಿಸುವಂತೆ ತಮಿಳುನಾಡಿನ ಅನೇಕ ಸಂಘಟನೆಗಳು ಮೋದಿ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಮೋದಿ ವಿರುದ್ಧ