ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿ ಎಂದು ಕಾಂಗ್ರೆಸ್ ಪಕ್ಷದ ಮಾಜಿ ಸಂಸದೆ ರಮ್ಯ ಸಿಎಂ ಸಿದ್ದರಾಮಯ್ಯರಿಗೆ ಮನವಿ ಮಾಡಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿ ಜೆಡಿಎಸ್ ಬಲಾಢ್ಯ ಕೋಟೆಯನ್ನು ಭೇಧಿಸಿದ್ದ ರಮ್ಯ, ಇದೀಗ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಬಲ ತಂದುಕೊಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಂದಿನ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಿಂದಲೇ ಸ್ಪರ್ಧಿಸುವ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ. ಸಿಎಂ