ಬೆಂಗಳೂರು : ಸ್ಯಾನಿಟರಿ ಪ್ಯಾಡ್ ಗಳ ಮೇಲೆ ಜಿ.ಎಸ್.ಟಿ ಬಗ್ಗೆ ಎಲ್ಲಾಕಡೆ ವಿರೋಧ ವ್ಯಕ್ತವಾಗಿದ್ದು, ಇದಕ್ಕೆ ಹಲವು ಸಿನಿಮಾ ತಾರೆಯರು ಕೂಡ ವಿರೋಧ ವ್ಯಕ್ತಪಡಿಸಿದ್ದಾರೆ. ಸ್ಯಾಂಡಲ್ ವುಡ್ ನ ಮೋಹಕ ತಾರೆ ಕಾಂಗ್ರೆಸ್ ನ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಅವರು ಕೂಡ ಇದರ ಬಗ್ಗೆ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಭೋಪಾಲ್ ನಲ್ಲಿ ಮಾಧ್ಯಮದವರೊಂದಿಗೆ ಸಂದರ್ಶನ ನಡೆಸುತ್ತಿದ್ದ ವೇಳೆ ಅವರು ಈ ಬಗ್ಗೆ ಮಾತನಾಡುವಾಗ ಮಹಿಳೆಯರಿಗೆ ಸ್ಯಾನಿಟರಿ ಪ್ಯಾಡ್ ಗಳು