ಬೆಂಗಳೂರು: ಖಾಸಗಿ ಹೋಟೆಲ್ ನಲ್ಲಿ ಮಹಿಳಾ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕಾರ್ಯಕ್ರಮಕ್ಕೆ ಮಾಧ್ಯಮಗಳಿಗೆ ಎಂಟ್ರಿ ಕೊಡದೇ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಧಿಮಾಕು ತೋರಿದ್ದಾರೆ.ರಾಹುಲ್ ಗಾಂಧಿ ಪಾಲ್ಗೊಂಡಿದ್ದ ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳಕ್ಕೆ ಮಾಧ್ಯಮಗಳು ಹೋದಾಗ ಭದ್ರತಾ ಸಿಬ್ಬಂದಿಗಳು ರಮ್ಯಾ ಅವರ ಬಳಿ ಅನುಮತಿ ಕೇಳಬೇಕೆಂದು ಸೂಚಿಸಿದರು ಎನ್ನಲಾಗಿದೆ.ಆದರೆ ಕೆಪಿಸಿಸಿ ಕಚೇರಿಯಿಂದ ಒಪ್ಪಿಗೆ ಇದ್ದರೂ ರಮ್ಯಾ ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳಕ್ಕೆ ಮಾಧ್ಯಮಗಳಿಗೆ ನೋ ಎಂಟ್ರಿ