ಮಂಡ್ಯ : ರೆಬಲ್ ಸ್ಟಾರ್ ಅಂಬರೀಶ್ ಅವರು ನಿಧನರಾಗಿ 2 ದಿನ ಕಳೆದರೂ ಅಂತಿಮ ದರ್ಶನಕ್ಕೆ ಆಗಮಿಸದ ನಟಿ, ಮಾಜಿ ಸಂಸದೆ ರಮ್ಯಾ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.