ಬೆಂಗಳೂರು : ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ರಮ್ಯಾ ಅವರು ಮತ್ತೆ ಪ್ರಧಾನಿ ಮೋದಿ ವಿರುದ್ಧ ವ್ಯಂಗ್ಯವಾಡಿದ್ದಾರೆ. ಪ್ರಧಾನಿ ಮೋದಿ ಗುಜರಾತಿನಲ್ಲಿ ಭಾಷಣ ಮಾಡಿದ ವಿಡಿಯೋ ಪ್ರಧಾನ ಮಂತ್ರಿಗಳ ಟ್ವಿಟ್ಟರ್ ಖಾತೆಯಿಂದ ಅಪ್ಲೋಡ್ ಆಗಿತ್ತು. ಅಲ್ಲದೇ ಉಗ್ರರ ಮೇಲಿನ ಏರ್ ಸ್ಟ್ರೈಕ್ ವಿಚಾರವನ್ನು ಪ್ರಶ್ನಿಸಿದವರಿಗೆ ಪ್ರಧಾನಿ ಮೋದಿ, ಉಗ್ರರ ಮೇಲೆ ದಾಳಿ ನಡೆಸಿದ ಭದ್ರತಾ ಪಡೆಯನ್ನು ಸಂಶಯದಿಂದ ನೋಡುತ್ತೀರಿ. ನಿಮಗೆ ಅವರ ಮೇಲೆ ನಂಬಿಕೆ ಇಲ್ಲವೇ? ನಮ್ಮ ಸೇನೆಯ