ಮಂಡ್ಯ: ಮತದಾನ ಮಾಡುವ ಮೂಲಕ ಜನಪ್ರತಿನಿಧಿಗಳು, ರಾಜಕೀಯ ನಾಯಕರು ಇತರರಿಗೆ ಮಾದರಿಯಾಗಬೇಕು. ಆದರೆ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಮಾಡದೇ ವಿವಾದಕ್ಕೀಡಾದ ನಟಿ ರಮ್ಯಾ ಈಗ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತದಾನ ಮಾಡುತ್ತಾರಾ?