ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಪರ ಪ್ರಚಾರ ನಡೆಸುತ್ತಿರುವುದಕ್ಕೆ ಟಕ್ಕರ್ ಕೊಡಲು ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದೆ. ಕಾಂಗ್ರೆಸ್ ಅಭ್ಯರ್ಥಿ ಗಣಿಗ ರವಿಕುಮಾರ್ ಪರ ಮಾಜಿ ಸಂಸದೆ ರಮ್ಯಾ ಕ್ಯಾಂಪೇನ್ ನಡೆಲಿದ್ದಾರೆ. ಈ ಮೂಲಕ ಬಿಜೆಪಿ ಪರ ನಿಂತ ಸುಮಲತಾಗೆ ಕಾಂಗ್ರೆಸ್ನಿಂದ ಪ್ರತ್ಯಾಸ್ತ್ರ ಪ್ರಯೋಗ ಮಾಡಲಾಗುತ್ತಿದೆ. ಮುಂದಿನ ವಾರ ಮಂಡ್ಯ ಅಖಾಡಕ್ಕೆ ಸ್ಯಾಂಡಲ್ ವುಡ್ ಕ್ವೀನ್ ಎಂಟ್ರಿ ಕೊಡಲಿದ್ದಾರೆ. ರೋಡ್ ಶೋ, ಪ್ರಚಾರ ಸಭೆ, ಕಾರ್ನರ್ ಮೀಟಿಂಗ್ನಲ್ಲಿ ರಮ್ಯಾ