ಕರ್ನಾಟಕ ತಮಿಳುನಾಡು ಗಡಿ ಭಾಗದ ತಮಿಳುನಾಡಿನ ಮಧುಮಲೈ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದೆ. ಇದರಿಂದಾಗಿ ನಾಲ್ಕು ಮಂದಿ ಹುಲಿ ದಾಳಿಗೆ ಬಲಿಯಾಗಿದ್ದಾರೆ. ತಮಿಳುನಾಡಿನ ಅಡಲೂರು ಅರಣ್ಯ ವಲಯದ ಮುದುಮಲೈಗೆ ಬಂಡೀಪುರದ ಪತ್ತೆದಾರಿ ನಿಪುಣ ಎಂದೇ ಖ್ಯಾತಿಗಳಿಸಿರುವ ರಾಣಾ ಶ್ವಾನವೀಗ ನರಭಕ್ಷಕ ಹುಲಿ ಸೆರೆ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರವಹಿಸಲಿದೆ.ಬಂಡೀಪುರ ವನ್ಯಜೀವಿ ವಲಯಕ್ಕೆ ಹೊಂದಿಕೊಂಡಂತಿರುವ ತಮಿಳುನಾಡಿನ ಗೂಡಲೂರು ಅರಣ್ಯ ವ್ಯಾಪ್ತಿಯಲ್ಲಿ ಜನಜಾನುವಾರು ಮೇಲೆ ದಾಳಿ ನಡೆಸಿ ನಾಲ್ಕು ಮಂದಿಯ ಸಾವಿಗೆ