ಮಂಡ್ಯ : ಒಂದು ಕಡೆ ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಕೆಆರ್ಎಸ್ ಡ್ಯಾಂನಿಂದ ತಮಿಳುನಾಡಿಗೆ 10 ಸಾವಿರ ಕ್ಯೂಸೆಕ್ಗೂ ಅಧಿಕ ಪ್ರಮಾಣದಲ್ಲಿ ನೀರು ಹರಿಸುತ್ತಿರೋದಕ್ಕೆ ತೀವ್ರ ವಿರೋಧ ವ್ಯಕ್ತವಾಗ್ತಿದೆ. ಈ ನಡುವೆ ಕಾವೇರಿ ನದಿ ನೀರು ಹೆಚ್ಚು ಪ್ರಮಾಣದಲ್ಲಿ ಹರಿಯುತ್ತಿರೋದ್ರಿಂದ ಪ್ರವಾಸಿಗರಲ್ಲಿ ತೀವ್ರ ನಿರಾಸೆ ಮೂಡುತ್ತಿದೆ. ಹೌದು. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂನಿಂದ ಸಂಕಷ್ಟದ ಸೂತ್ರ ಅನುಸರಿಸಿ ತಮಿಳುನಾಡಿಗೆ ನೀರು ಹರಿಸುವ ಬದಲು ರಾಜ್ಯ ಸರ್ಕಾರ