ವರುಣಾ ರಾಜಕೀಯದಲ್ಲಿ, ಜಿದ್ದಾಜಿದ್ದಿನ ರಾಜಕೀಯ ಹೋರಾಟ ಜೋರಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ವಿ.ಸೋಮಣ್ಣ ಸ್ಪರ್ಧೆಯಿಂದ ಅಖಾಡ ಸಿಕ್ಕಾಪಟ್ಟೆ ರಂಗೇರಿದೆ. ಚುನಾವಣೆಯಲ್ಲಿ ಬಿಜೆಪಿ ಬಗ್ಗು ಬಡಿಯಲು ಪಣ ತೊಟ್ಟಿರುವ ಕಾಂಗ್ರೆಸ್, ಬಿರುಸಿನ ಪ್ರಚಾರ ನಡೆಸ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಪರ ಸ್ಯಾಂಡಲ್ವುಡ್ ಸ್ಟಾರ್ಸ್ ಫೀಲ್ಡಿಗಿಳಿದ್ದಾರೆ. ಮೈಸೂರಿನ ಪ್ರತಿಷ್ಠಿತ ಕ್ಷೇತ್ರದಲ್ಲಿ ಒಂದಾದ ವರುಣಾದಲ್ಲಿ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್,ನಟಿ ನಿಶ್ವಿಕಾ ನಾಯ್ಡು ಪ್ರಚಾರ ನಡೆಸುತ್ತಿದ್ದಾರೆ. ಮೋಹಕ ತಾರೆ ರಮ್ಯಾ, ಕಾಮಿಡಿ