ದೇಶಾದ್ಯಂತ PFI ಕಚೇರಿಗಳ ಮೇಲೆ NIA ದಾಳಿ ಪ್ರಕರಣಕ್ಕೆ ಸಂಬಂಧಿಸಿ ರಾಯಚೂರಿನಲ್ಲಿ ನಡೆದ ಉಘೆ ಕಲ್ಯಾಣ ಕರ್ನಾಟಕ ಕಾರ್ಯಕ್ರಮದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಪ್ರತಿಕ್ರಿಯೆ ನೀಡಿದ್ದಾರೆ. ನಮಗೆ ಗೊತ್ತಿಲ್ಲದ ರೀತಿಯಲ್ಲಿ ನಮ್ಮ ಸುತ್ತಲೂ ಷಡ್ಯಂತ್ರ ನಡೀತಿದೆ ಎಂದು PFI ಸಂಘಟನೆ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಜೊತೆಗೆ ಮುಸ್ಲೀಂ ಸಮುದಾಯದ ಬಗ್ಗೆ ವ್ಯಂಗ್ಯವಾಡಿದ್ದಾರೆ. PFI ಸಂಘಟನೆ ಮುಖ್ಯಸ್ಥ 24 ಗಂಟೆ ಸಮಯ ನೀಡಿದ್ದ. ಜೈಲಿನಿಂದ ಎಲ್ಲರನ್ನು ಬಿಡುಗಡೆ ಮಾಡದಿದ್ರೆ ಉಗ್ರ