ಶಿವಮೊಗ್ಗ : ಪಾಪಿ ತಂದೆಯೋರ್ವ ಮಗಳ ಮೇಲೆಯೇ ನಿರಂತರ ಅತ್ಯಾಚಾರ ನಡೆಸಿದ್ದು, ಕೊನೆಗೆ ತಾಯಿಯ ಉಪಾಯದಿಂದ ಪೊಲೀಸರ ಅತಿಥಿಯಾಗಿರುವ ಘಟನೆ ಶಿವಮೊಗ್ಗದ ಗೋವಿಂದಪುರದಲ್ಲಿ ನಡೆದಿದೆ.ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ನಿವಾಸಿಯಾಗಿರುವ ಆರೋಪಿ, ತನ್ನ ಗ್ರಾಮದಲ್ಲಿಯೇ ಶುಂಠಿ ವ್ಯಾಪಾರ ಮಾಡಿಕೊಂಡಿದ್ದ. ಈತನಿಗೆ ಮಗಳು ಸೇರಿದಂತೆ ಇಬ್ಬರು ಗಂಡು ಮಕ್ಕಳಿದ್ದಾರೆ. ಆದರೆ ದುರುಳ ತಂದೆ, ಮಗಳ ಮೇಲೆ ಕಳೆದ ಹಲವು ವರ್ಷಗಳಿಂದ ನಿರಂತರ ಅತ್ಯಾಚಾರ ಎಸಗಿದ್ದಾನೆ. ತನ್ನ ತಂದೆಯ ದುಷ್ಕೃತ್ಯವನ್ನು ಮಗಳು ತಾಯಿಗೂ