ಲಾಕ್ ಡೌನ್ ನಡುವೆ 13 ವರ್ಷದ ಬಾಲಕಿ ಮೇಲೆ ಆರು ಜನರು ಸಾಮೂಹಿಕ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ವರದಿಯಾಗಿದೆ. ಬಾಲಕಿ ಮಧ್ಯಾಹ್ನ 2 ಗಂಟೆ ವೇಳೆಗೆ ಮೂತ್ರ ವಿಸರ್ಜನೆಗೆ ಅಂತ ಹೊರಗೆ ಹೋಗಿದ್ದಾಳೆ. ಆಗ ಪಕ್ಕದ ಮನೆಯಲ್ಲಿದ್ದ ಇಬ್ಬರು ಹುಡುಗರು ಕಟ್ಟಡವೊಂದರಲ್ಲಿ ಬಾಲಕಿಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ. ಆ ಬಳಿಕ ಈ ಇಬ್ಬರು ಹುಡುಗರ, ನಾಲ್ವರು ಗೆಳೆಯರೂ ಹುಡುಗಿ ಮೇಲೆ ಅತ್ಯಾಚಾರ ನಡೆಸಿದ್ದು, ಅತ್ಯಾಚಾರದ ವೇಳೆ ವಿಡಿಯೋ