ಚಿಕ್ಕಬಳ್ಳಾಪುರ : 6ನೇ ತರಗತಿಯ ಅಪ್ರಾಪ್ತ ಬಾಲಕಿಯ ಮೇಲೆ ಪಿಯುಸಿ ವಿದ್ಯಾರ್ಥಿಗಳಿಬ್ಬರು ಅತ್ಯಾಚಾರ ಎಸಗಿ ಅದನ್ನು ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಶಾಲೆಯಲ್ಲಿದ್ದ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋದ ಪಿಯುಸಿ ವಿದ್ಯಾರ್ಥಿಗಳಿಬ್ಬರಲ್ಲಿ ಒಬ್ಬಾತ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದು, ಮತ್ತೊಬ್ಬ ಅದನ್ನು ಮೊಬೈಲ್ ನಲ್ಲಿ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾನೆ. ಹಲವು ದಿನಗಳ ನಂತರ ಸೋಶಿಯಲ್