ಬೆಂಗಳೂರು : ಗೆಳೆಯನ ಜೊತೆ ಸೇರಿಕೊಂಡು ಪ್ರಿಯಕರನೇ ತನ್ನ ಪ್ರಿಯತಮೆಯನ್ನು ಅತ್ಯಾಚಾರ ಮಾಡಿದ ಘಟನೆಯೊಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಪುರುಷೋತ್ತಮ್ ಹಾಗೂ ಚೇತನ್ ಆರೋಪಿಗಳು. ಮೂಲತಃ ತುಮಕೂರಿನ ನಿವಾಸಿಯಾಗಿರುವ ಯುವತಿ, ಪ್ಯಾರಾ ಮೆಡಿಕಲ್ ಓದುತ್ತಿದ್ದಳು. ಈಕೆ ಹಾಗೂ ತುಮಕೂರಿನ ಕೊರಟಗೆರೆ ನಿವಾಸಿ ಪುರುಷೋತ್ತಮ್ ಕಳೆದ 1 ವರ್ಷದಿಂದ ಪರಸ್ಪರ ಪೀತಿಸುತ್ತಿದ್ದರು. ಕಳೆದ ಒಂದು ವಾರದ ಹಿಂದೆ ಯುವತಿಯನ್ನ ಭೇಟಿ ಮಾಡಿದ್ದ ಆರೋಪಿ ಪುರುಷೋತ್ತಮ್, ನಂತರ ಯುವತಿಯ ಮೊಬೈಲ್ ಪಡೆದು