ಚಾಮರಾಜ ನಗರ : 6 ವರ್ಷದ ಬಾಲಕಿಯ ಮೇಲೆ 17 ವರ್ಷದ ಸಂಬಂಧಿ ಬಾಲಕನೊಬ್ಬ ಅತ್ಯಾಚಾರ ಎಸಗಿದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಕೋಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿ ತಂದೆ, ತಾಯಿ ಬೇರೆ ಊರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಕಾರಣ ಬಾಲಕಿ ಅಜ್ಜಿಯ ಮನೆಯಲ್ಲಿ ವಾಸವಾಗಿದ್ದಳು. ಮನೆಗೆ ಬಂದಿದ್ದ ಸಂಬಂಧಿಕನಾದ ಬಾಲಕನೊಬ್ಬ ಆಕೆಯೊಂದಿಗೆ ಮಾವಿನಕಾಯಿ ತಿನ್ನುವ ನೆಪದಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಾಲಕಿಗೆ ತೀವ್ರ ರಕ್ತಸ್ರಾವವಾಗುತ್ತಿರುವ ಹಿನ್ನಲೆಯಲ್ಲಿ