ಶಿವಮೊಗ್ಗ ಜಿಲ್ಲೆಯ ಹೊಸನಗರದ ರಾಮಚಂದ್ರಾಪುರ ಮಠದ ಪೀಠಾಧ್ಯಕ್ಷ ರಾಘವೇಶ್ವರ ಭಾರತಿ ಶ್ರೀಗಳು ತಮ್ಮದೇ ಮಠದಲ್ಲಿ ರಾಮಕತಾ ಗಾಯಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಪ್ರೇಮಲತಾ ಅವರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು 680 ಪುಟಗಳ ಆರೋಪ ಪಟ್ಟಿಯನ್ನು ನಾಳೆ ನ್ಯಾಯಾಲಯಕ್ಕೆ ಸಲ್ಲಿಸಲಿದ್ದು, ಮಹತ್ವದ ಸಾಕ್ಷಿ ದೊರಕಿವೆ ಎಂಬ ಅಂಶವನ್ನು ಹೊರ ಹಾಕಿದ್ದಾರೆ. ಮೂಲಗಳ ಪ್ರಕಾರ, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದ ಅಧಿಕಾರಿಗಳು ಶ್ರೀಗಳ ಹಾಗೂ