ಕಲಬುರಗಿ : ಅಫಜಲಪುರ ತಾಲೂಕಿನ ಆಳಂದ ಗ್ರಾಮದಲ್ಲಿ ನಡೆದಿದ್ದ ಅತ್ಯಾಚಾರ, ಕೊಲೆ ಪ್ರಕರಣದ ತನಿಖಾ ವರದಿಯನ್ನು 9 ದಿನಗಳಲ್ಲೇ ಬಾಲ ನ್ಯಾಯಮಂಡಳಿಗೆ ಸಲ್ಲಿಸಲಾಗಿದೆ ಎಂದು ಎಸ್ಪಿ ಇಶಾ ಪಂತ್ ತಿಳಿಸಿದ್ದಾರೆ. ನ.1ರಂದು ಬಹಿರ್ದೆಸೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿತ್ತು. ಘಟನೆ ನಡೆದ 24 ಗಂಟೆಯಲ್ಲೇ ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು ಸಾಕ್ಷಿ ಸಮೇತ 9 ದಿನಗಳ ಒಳಗೇ ಬಾಲ ನ್ಯಾಯಮಂಡಳಿಗೆ ವರದಿ ಸಲ್ಲಿಸಲಾಗಿದೆ.ಅಪರಾಧ ಕೃತ್ಯವೆಸಗಿದ