ಮಾಜಿ ಸಚಿವ ಎಚ್.ವೈ.ಮೇಟಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ದೂರು ದಾಖಲಾಗಿದೆ. ಸಂತ್ರಸ್ಥ ಮಹಿಳೆ, ಮಾಜಿ ಸಚಿವ ಎಚ್.ವೈ.ಮೇಟಿ ವಿರುದ್ಧ ಅತ್ಯಾಚಾರ ದೂರು ದಾಖಲಿಸಿದ್ದಾರೆ. ದೂರಿನನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮಾಜಿ ಸಚಿವ ಮೇಟಿ ಹಲವಾರು ಬಾರಿ ತಮ್ಮ ಮೇಲೆ ಅತ್ಯಾಚಾರವೆಸಗಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಮಹಿಳೆ ದೂರಿನಲ್ಲಿ ಒತ್ತಾಯಿಸಿದ್ದಾಳೆ. ಮಾಜಿ ಸಚಿವರ ವಿರುದ್ಧ ಅತ್ಯಾಚಾರ ಆರೋಪ ದಾಖಲಾಗಿರುವುದು