ಅಪ್ರಾಪ್ತ ಮಗಳನ್ನೇ ರೇಪ್ ಮಾಡಿದ ಅಪ್ಪ

ಶಿರಸಿ, ಶುಕ್ರವಾರ, 22 ಮಾರ್ಚ್ 2019 (15:18 IST)

ಹೆತ್ತ  ಅಪ್ರಾಪ್ತ ಮಗಳನ್ನೇ ತಂದೆಯೊಬ್ಬ ಅತ್ಯಾಚಾರ ಮಾಡಿರುವ ತಡವಾಗಿ ಬೆಳಕಿಗೆ ಬಂದಿದೆ.

ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಸ್ವಂತ ತಂದೆಯೇ ಅತ್ಯಾಚಾರ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ.

ಅತ್ಯಾಚಾರದ ನಂತರ ಮಗಳಿಗೆ ಹೆರಿಗೆ ಆದ ಬಳಿಕ ಮನೆಯವರೇ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ರಾಗಿಗುಡ್ಡದ ಮಹಮ್ಮದ್ ಉಬೆದುಲ್ಲಾ ಶೇಖ್ (35) ಮಗಳ ಮೇಲೆ ಅತ್ಯಾಚಾರ ಮಾಡಿದ ತಂದೆಯಾಗಿದ್ದಾನೆ.

ಶಿರಸಿ ಈತನ ಹೆಂಡತಿಯ ಮನೆಯಾಗಿದ್ದು, ಇಲ್ಲಿ ಬಂದಾಗ ಅತ್ಯಾಚಾರ ಮಾಡಿದ್ದಾನೆ ಎನ್ನಲಾಗಿದೆ. ಆರೋಪಿಯನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ ಮೂಲದ ಆರೋಪಿ ತಂದೆ ಅಪ್ರಾಪ್ತ ಮಗಳ ಮೇಲೆ ನಿರಂತರ ಅತ್ಯಾಚಾರ ಮಾಡಿಕೊಂಡು ಬಂದಿದ್ದು ಆಕೆ ಗರ್ಭವತಿಯಾಗಿದ್ದಾಳೆ. ವಿಷಯ ಆತನ ಹೆಂಡತಿಗೆ ತಿಳಿದಿತ್ತು. ಇದನ್ನು ಮೊದಲು ಆಕೆ ಪ್ರತಿಭಟಿಸಿದರೂ ಉಬೇದುಲ್ಲಾ ಶೇಖ್ ಹೆಂಡತಿಗೆ ಕೊಲೆ ಮಾಡುವ ಬೆದರಿಕೆ ಹಾಕಿ ಬಾಯಿ ಮುಚ್ಚಿಸಿದ್ದ ಎನ್ನಲಾಗಿದೆ.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಜೆಡಿಎಸ್ ಮುಖಂಡರ ಮೇಲೆ ನಿಖಿಲ್ ಗರಂ

ಚುನಾವಣೆ ಕಣದಲ್ಲಿ ದಿನಕ್ಕೊಂದು ಹೇಳಿಕೆ ನೀಡುತ್ತಿರುವ ಜೆಡಿಎಸ್ ನಾಯಕರ ವಿರುದ್ಧವೇ ನಿಖಿಲ್ ಕುಮಾರಸ್ವಾಮಿ ...

news

ಹೈಕೋರ್ಟ್ ಮುಖ್ಯನ್ಯಾಯಾಧೀಶರಿಗೆ ದೂರು ನೀಡಿದ್ಲು 7ನೇ ಕ್ಲಾಸ್ ಹುಡುಗಿ

ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ 7ನೇ ತರಗತಿ ವಿದ್ಯಾರ್ಥಿನಿಯೊಬ್ಬರು ಪತ್ರ ಬರೆದು ದೂರು ನೀಡಿದ ಘಟನೆ ...

news

ಈಶ್ವರ ಖಂಡ್ರೆಗೆ ಟಿಕೆಟ್ ಡೌಟ್?

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿರುವ ಈಶ್ವರ್ ಖಂಡ್ರೆ ಅವರಿಗೇ ಟಿಕೆಟ್ ಸಿಗುವುದೇ ಡೌಟ್ ಎಂಬ ಮಾತುಗಳು ...

news

ಮಾಜಿ ಕ್ರಿಕೆಟ್ ಆಟಗಾರ ಗೌತಮ್ ಗಂಭೀರ್ ಬಿಜೆಪಿಗೆ ಸೇರ್ಪಡೆ

ನವದೆಹಲಿ : ಟೀಂ ಇಂಡಿಯಾದ ಮಾಜಿ ಕ್ರಿಕೆಟ್ ಆಟಗಾರ ಗೌತಮ್ ಗಂಭೀರ್ ಅವರು ಇಂದು ಅಧಿಕೃತವಾಗಿ ಬಿಜೆಪಿ ...