ಹಾವೇರಿ : ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಮೇಲೆ ಸಹಾಯಕ ಪ್ರಾಧ್ಯಾಪಕರೊಬ್ಬರು ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂಬ ಆರೋಪವೊಂದು ಕೇಳಿ ಬಂದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು(ಮಂಗಳವಾರ) ನಡೆದಿದೆ. ಬಂಕಾಪುರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಗಂಭೀರವಾದ ಆರೋಪ ಕೇಳಿ ಬಂದಿದೆ. ನಿಂಗಪ್ಪ ಕಲಕೋಟಿ ಎಂಬುವವರು ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.ಮನೆಯಲ್ಲಿ ಪಾಠ