ಕಲಬುರಗಿ : ಮೊಬೈಲ್ನಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿ ಪ್ರಚೋದನೆಗೊಂಡ ಅಪ್ರಾಪ್ತನೊಬ್ಬ 14 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಹತ್ಯೆಗೈದ ಶಾಕಿಂಗ್ ಘಟನೆ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಅಫಜಲಪುರ ತಾಲೂಕಿನ ಬಾಲಕಿ ಆಳಂದ ತಾಲೂಕಿನ ಗ್ರಾಮದಲ್ಲಿರುವ ಅತ್ತೆ ಮನೆಯಿಂದ ಶಾಲೆಗೆ ಹೋಗುತ್ತಿದ್ದಳು. ಮಂಗಳವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಬಹಿರ್ದೆಸೆಗೆ ಎಂದು ಹೊರ ಹೋಗಿದ್ದ ಬಾಲಕಿ ಸುಮಾರು ಹೊತ್ತು ಕಳೆದರೂ ಬಂದಿರಲಿಲ್ಲ.ಗಾಬರಿಗೊಂಡ ಬಾಲಕಿ ಕುಟುಂಬಸ್ಥರು, ಗ್ರಾಮಸ್ಥರು ಹುಡುಕಾಟ ನಡೆಸಿದಾಗ ಗ್ರಾಮದ